ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ಪರಿಷತ್ತಿನ ಸಾಮಾನ್ಯ ಸಭೆ ಮಾ.28 ರಂದು ಅಪರಾಹ್ನ 3ಕ್ಕೆ ನಡೆಯಬೇಕಿದ್ದು, ಕರ್ನಾಟಕ ವಿಧಾನ ಸಭಾ ಚುನಾವಣಾ ಘೋಷಣೆಯಾಗಿ ರಾಜ್ಯಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ರದ್ದು ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
SUDDI9 MEDIA NETWORK