uber-cab

ಮಂಗಳೂರ ಮಂಗಳೂರು ವಿಮಾನ ನಿಲ್ದಾಣದ ಬಳಕೆದಾರರಿಗೊಂದು ಸಿಹಿ ಸುದ್ದಿಯಿದ್ದು,  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆಪ್ ಆಧರಿತ ಕ್ಯಾಬ್ ಸೇವೆ ಆರಂಭಗೊಳ್ಳಲಿದೆ.

ಈ ಬಗ್ಗೆ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ವಿ.ವಿ. ರಾವ್ ಮಾತನಾಡಿ, ದೇಶದ ಐದು ವಿಮಾನ ನಿಲ್ದಾಣದಲ್ಲಿ ಸೇವೆ ಆರಂಭಗೊಂಡಿದೆ. ದ್ವಿತೀಯ ಹಂತದಲ್ಲಿ ಮಂಗಳೂರಿನಲ್ಲಿ ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾಗಿದೆ.  ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಆರಂಭಗೊಂಡಿದ್ದು,  ಒಂದು ತಿಂಗಳಲ್ಲಿ ಟೆಂಡರ್‌ನ್ನು ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

By Suddi9

Leave a Reply

Your email address will not be published. Required fields are marked *