NiravModi_MehulChoksi8-1-300x225

ಮುಂಬೈ: ಕೋಟ್ಯಂತರ ರೂ. ಹಣ ವಂಚನೆ ಮಾಡಿರುವ     ಆರೋಪ   ಎದುರಿಸುತ್ತಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಹಾಗೂ ಅವರ ಚಿಕ್ಕಪ್ಪ ಮೆಹುಲ್ ಚೋಕ್ಸಿ ವಿರುದ್ಧ  ಸಿಬಿಐ ರವಿವಾರ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.

ಮುಂಬೈ ಸಿಬಿಐ ವಿಶೇಷ ನ್ಯಾಯಾಲಯ ಈ ವಾರಂಟ್ ಜಾರಿ ಮಾಡಿದೆ.

ವಜ್ರೋದ್ಯಮಿ ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಹತ್ತು ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಪಂಗನಾಮ ಹಾಕಿ ವಿದೇಶಕ್ಕೆ ಪರಾರಿಯಾಗಿದ್ದಾರೆ.

By suddi9

Leave a Reply

Your email address will not be published. Required fields are marked *