ಅಡ್ಡೂರು: ಸ್ವಲಾತ್ ಕಮಿಟಿ ಗರಡಿ ಜಂಕ್ಷನ್ ವತಿಯಿಂದ ಎ.15ರಂದು ಮಜ್ಲಿಸುನ್ನೂರು ಕಾರ್ಯಕ್ರಮವನ್ನು ಇಲ್ಲಿನ ಗರಡಿ ಮದ್ರಸ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಇಶಾ ನಮಾಝಿನ ಬಳಿಕ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಹಮ್ಮದ್ ಜುನೈದ್ ಜಿಫ್ರಿ ತಂಙಳ್ ನೇತೃತ್ವ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
SUDDI9 MEDIA NETWORK