Dinesh-Gundu-Rao

ಬೆಂಗಳೂರು : ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ದಿನೇಶ್ ಗುಂಡೂರಾವ್ ವಿರುದ್ಧ ಬಿ.ರಾಮಾಚಾರಿ ಎಂಬುವವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಿದ್ದಾರೆ. ಯೋಗಿ ಆದಿತ್ಯನಾಥ್ ಗೆ ಚಪ್ಪಲಿಯಿಂದ ಹೊಡೆಯಿರಿ ಎಂದು ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

By suddi9

Leave a Reply

Your email address will not be published. Required fields are marked *