DSC_3504

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಶುಕ್ರವಾರ ಮಿನಿ ವಿಧಾನ ಸೌಧಕ್ಕೆ ತೆರೆಳಿ ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಿದರು.

ಅದ್ದೂರಿ ಪಾದಯಾತ್ರೆ:  ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸುವ ಮುನ್ನ ಕ್ಷೇತ್ರದ ಪ್ರತಿಷ್ಠಿತ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ನೆರವೇರಿಸಿದ ಬಳಿಕ ಪಕ್ಷದ ಕಾರ್ಯಕರ್ತರ ಹಾಗೂ ಅನುಯಾಯಿಗಳೊಂದಿಗೆ ಪೊಳಲಿಯಿಂದ ಬಿ.ಸಿ.ರೋಡ್ ವರೆಗೆ ಪಾದಯಾತ್ರೆ ಕೈಗೊಂಡರು.

ಈ ಸಂದರ್ಭದಲ್ಲಿ ಸಂಸದ ಬನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ, ಮುಖಂಡ ದೇವದಾಸ ಶೆಟ್ಟಿ ಮತ್ತಿತರರು ಸಾಥ್ ನೀಡಿದರು.

749e5628-94c8-441d-96ba-69d8071a8687

DSC_0123 (1)

 DSC_0004 (1)

By Suddi9

Leave a Reply

Your email address will not be published. Required fields are marked *