31069105_1673841982704748_1034221344445327701_n

ಬಂಟ್ವಾಳ: ತಾಲೂಕಿನ ಪ್ರಮುಖ ಕ್ಷೇತ್ರಗಳಾಗಿರುವ ಶ್ರೀ ಮಹಾಲಿಂಗೇಶ್ವರ,  ಶ್ರೀ ಹನುಮಂತ ಹಾಗೂ  ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನಗಳಿಗೆ  ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಗೋವಿಂದ ಪ್ರಭು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಆನಂದ, ಬಿಜೆಪಿ ನಾಯಕ ಉದಯಕುಮಾರ್ ರಾವ್, ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯಿ, ಪ್ರೇಮನಾಥ ಬಂಟ್ವಾಳ ಉಪಸ್ಥಿತರಿದ್ದರು.

30743512_1673836336038646_4942215382674351543_n

31092071_1673840439371569_3531808447946771952_n

 

 

By suddi9

Leave a Reply

Your email address will not be published. Required fields are marked *