31543136_1683199118435701_8405211533906649509_n

ಬಂಟ್ವಾಳ:  ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬಾಳೆಕೋಡಿ ಶ್ರೀ ಶಶಿಕಾಂತಮಣಿ ಸ್ವಾಮಿಜಿಯವರನ್ನು ಭೇಟಿಯಾಗಿ ಆಶಿರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಸ್ಥಳಿಯ ಬಿಜೆಪಿ ನಾಯಕ ಘುರಾಮ ಶೆಟ್ಟಿ ಕನ್ಯಾನ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *