DSC_3674

ಬಂಟ್ವಾಳ: ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ವಗ್ಗ ಅಧ್ಯಕ್ಷತೆಯಲ್ಲಿ  ಪ್ರಧಾನ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು. ಅವರ ಬೀಳ್ಕೊಡುಗೆ ಸಮಾರಂಭ ಇಲ್ಲಿನ ವಕೀಲರ ಸಂಘದ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಈ ಸಂದರ್ಭದಲ್ಲಿ  ಹೆಚ್ಚುವರಿ ಸಿವಿಲ್ ನ್ಯಾಯಾ ಧೀಶೆ ಪ್ರತಿಭಾ ರೈ, ಪ್ರಧಾನ ಕಾರ್ಯದರ್ಶಿ ಆಶಾ ಪ್ರಸಾದ್, ನಾರಾಯಣ ಭಟ್, ಎ.ಕೆ.ರಾವ್ ಉಪಸ್ಥಿತರಿದ್ದರು.

ಗಿರೀಶ್ ಮುಳಿಯ ವಂದಿಸಿ, ವೀರೇಂದ್ರ ಸಿದ್ದಕಟ್ಟೆ ಕಾರ್ಯಕ್ರಮವನ್ನು ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *