ವಾಮಂಜೂರು: ಮೂಲ್ಕಿ-ಮೂಡಬಿದ್ರೆ ವಿಧಾನ ಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಭಯಚಂದ್ರ ಜೈನ್ ಪರ ಜಿಪಂ ಸದಸ್ಯ ಯು.ಪಿ. ಇಬ್ರಾಹೀಂ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಇಲ್ಲಿನ ಮೂಡುಶೆಡ್ಡೆಯಲ್ಲಿ ಮನೆಮನೆಗೆ ಭೇಟಿ ನೀಡಿ ಬಿರುಸಿನ ಪ್ರಚಾರ ನಡೆಸಿದರು.
ಕ್ಷೇತ್ರ ವಿಂಗಡನೆ ವೇಳೆ ವಾಮಂಜೂರಿಗೆ ಹತ್ತಿರದ ಮೂಡುಶೆಡ್ಡೆ ಪ್ರದೇಶ ಮೂಲ್ಕಿ-ಮೂಡಬಿದ್ರೆ ಕ್ಷೇತ್ರಕ್ಕೆ ಸೇರ್ಪಡೆಯಾಗಿದೆ.


