ಗುರುಪುರ: ಇಲ್ಲಿನ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ) ದೈವಸ್ಥಾನದ ಜೀರ್ಣೋದ್ಧಾರ ಕೆಲಸ ನಡೆಯುತ್ತಿದ್ದು, ಮೇ 10ರಂದು 7.20ರಿಂದ `ಪಾದುಕಾನ್ಯಾಸ’ ಸಂಕಲ್ಪ ಕಾರ್ಯಕ್ರಮ ನಡೆಯಲಿದೆ.

ಈ ಮಹತ್ಕಾರ್ಯದಲ್ಲಿ ಸಾರ್ವಜನಿಕರ ಉಪಸ್ಥಿತಿ ಅಗತ್ಯವಿದ್ದು, ಶ್ರೀ ವೈದ್ಯನಾಥ, ಧೂಮಾವತಿ, ಬಂಟ ಹಾಗೂ ಪರಿವಾರ ದೈವಗಳ ಪೂರ್ಣಾನುಗ್ರಹಕ್ಕೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *