renjala vasudeva prabhu

ಮಂಗಳೂರು: ರಂಜಾಳ ವಾಸುದೇವ ಪ್ರಭು (84) ಇವರು ಅಲ್ಪಕಾಲದ ಅನಾರೋಗ್ಯದಿಂದ ಆ23ರಂದು) ನಿಧನರಾಗಿದ್ದಾರೆ. ಮೃತರು ಪತ್ನಿ, ಎರಡು ಗಂಡು, ಎರಡು ಹೆಣ್ಣು ಮಕ್ಕಳು, ಸಹೋದರರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

renjala vasudeva prabhu
renjala vasudeva prabhu

ಸಂಸ್ಕೃತ ಅಧ್ಯಾಪಕರಾಗಿದ್ದ ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರಾಗಿದ್ದರು. ಧಾಮರ್ಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಶ್ರೀಯುತರ ನಿಧನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಕ್ಯಾ| ಗಣೇಶ್ ಕಾಣರ್ಿಕ್, ಜಿಲ್ಲಾಧ್ಯಕ್ಷ ಕೆ. ಪ್ರತಾಪಸಿಂಹ ನಾಯಕ್, ಮಾಜಿ ಶಾಸಕರಾದ ಯೋಗೀಶ್ ಭಟ್, ಕೃಷ್ಣ ಜೆ. ಪಾಲೆಮಾರ್, ನಾಗರಾಜ ಶೆಟ್ಟಿ, ಕುಂಬ್ಳೆ ಸುಂದರ ರಾವ್, ಕೆ. ಜಯರಾಮ ಶೆಟ್ಟಿ, ಪದ್ಮನಾಭ ಕೊಟ್ಟಾರಿ, ಕೆ. ಮೋನಪ್ಪ ಭಂಡಾರಿ, ಜಿಲ್ಲಾ ವಕ್ತಾರ ಸತೀಶ್ ಪ್ರಭು, ಮನಪಾ ವಿಪಕ್ಷ ನಾಯಕ ಪ್ರೇಮಾನಂದ ಶೆಟ್ಟಿ, ಕೋಶಾಧ್ಯಕ್ಷ ಸಂಜಯ ಪ್ರಭು, ನಗರ ಅಧ್ಯಕ್ಷರಾದ ರಮೇಶ್ .ಎಸ್, ರವಿಶಂಕರ ಮಿಜಾರ್, ಪ್ರ.ಕಾರ್ಯದಶರ್ಿ ಸುಧೀರ್ ಶೆಟ್ಟಿ ಕಣ್ಣೂರು, ವೇದವ್ಯಾಸ ಕಾಮತ್, ಉಮಾನಾಥ ಶೆಟ್ಟಿಗಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

By Suddi9

Leave a Reply

Your email address will not be published. Required fields are marked *