ವಿಟ್ಲದಲ್ಲಿ ಬಿಜೆಪಿ ಸಂಭ್ರಮಾಚರಣೆ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಜಗನ್ನಾಥ ಸಾಲಿಯಾನ್, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ, ಕಾರ್ಯದರ್ಶಿ ಉದಯ ಆಲಂಗಾರು, ಶಕ್ತಿ ಕೇಂದ್ರ ಅಧ್ಯಕ್ಷ ರಾಮದಾಸ ಶೆಣೈ, ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ವಿಟ್ಲದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.


