Lightning-700

ಕಾರ್ಕಳ: ಮನೆಗೆ ಸಿಡಿಲು ಬಡಿದ ಪರಿಣಾಮ ತಾಲೂಕಿನ ಬೈಲೂರಿನಲ್ಲಿ ಗ್ರಾಮ ಪಂಚಾಯತ್ ಸದಸ್ಯೆರೋರ್ವರು ಮೃತಪಟ್ಟಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.

ಮೃತರನ್ನು ಬೈಲೂರು ಗ್ರಾಮ ಪಂಚಾಯತ್ ಸದಸ್ಯೆ ಶೀಲಾ ನಲ್ಕೆ(35) ಎಂದು ಗುರುತಿಸಲಾಗಿದೆ,

ಸೋಮವಾರ  ತಡರಾತ್ರಿ ಮನೆಗೆ ಸಿಡಿಲು ಬಡಿದಿದ್ದು, ಈ ವೇಳೆ ಮಲಗಿದ್ದ ಶೀಲಾ ಅವರು ಸಿಡಿಲಿನ ಆಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ವೇಳೆ ಜೊತೆಗಿದ್ದ ಶೀಲಾ ಅವರ ಪತಿಗೂ ಗಾಯಗಳಾಗಿದ್ದು, ಅವರನ್ನು ಕಾರ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

 

 

By suddi9

Leave a Reply

Your email address will not be published. Required fields are marked *