ca005

ಉಡುಪಿ: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರೀ ಗಾಳಿಮಳೆಯ ಹಿನ್ನೆಲೆಯಲ್ಲಿ ಇಂದು(ಮೇ 29) ಮತ್ತು ನಾಳೆ(ಮೇ 30) ಜಿಲ್ಲೆಯ ಎಲ್ಲ ಶಾಲಾಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *