ಮಂಗಳೂರು: ಮುಂಜಾನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರಿನ ಹೆಚ್ಚಿನ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಈ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕ್ನನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.
SUDDI9 MEDIA NETWORK