55

ಮಂಗಳೂರು:  ನಗರದಾದ್ಯಂತ ನೆರೆ ನೀರಿನಿಂದ ಸಾರ್ವಜನಿಕರು ತೊಂದರೆಗೊಳಗಾಗಿರುವುದರಿಂದ ನಗರವಾಸಿಗಳಿಗೆ ತುರ್ತು ಔಷಧಿಗಳು ಅಥವಾ ವೈದ್ಯಕೀಯ ನೆರವಿನ ಅಗತ್ಯವನ್ನು ಪೂರೈಸಲು ಟೀಂ ಹೆಲ್ತ್ ಇ ಎಂಬ ಉತ್ಸಾಹಿಗಳ ತಂಡವು ಯಾವುದೇ ಸರ್ವಿಸ್ ಚಾರ್ಜ್ ಇಲ್ಲದೇ ನಿಮ್ಮ ಮನೆ ಬಾಗಿಲಿಗೆ ಔಷಧಿಗಳನ್ನು ತಲುಪಿಸುವ ಉತ್ತಮ ಕಾರ್ಯವನ್ನು ಮಾಡುತ್ತಿದೆ. ದಯವಿಟ್ಟು ಈ ಸೇವೆಯ ಸದುಪಯೋಗವನ್ನು ಮಂಗಳೂರು ನಗರವಾಸಿಗಳು ಪಡೆದುಕೊಳ್ಳಿ, ನೀವು ಮಾಡಬೇಕಾಗಿರುವುದಿಷ್ಟೇ : ತುರ್ತು ಔಷಧಿಗಳಿಗೆ ನಿಮ್ಮ ಬಳೀಯಿರುವ ಮೆಡಿಕಲ್ ಪ್ರಿಸ್ಕ್ರಿಪ್ಷನ್ ಅನ್ನು 9148247777 ಸಂಖ್ಯೆಗೆ ವಾಟ್ಸ್ಯಾಪ್ ಮಾಡಿ ಎಂದು ತಂಡದ ನೀರವ್ ಭಂಡಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

By suddi9

Leave a Reply

Your email address will not be published. Required fields are marked *