images (1)

ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ರಸ್ತೆ ಬದಿ ನಿಲ್ಲಿಸಿದ್ದ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕ್ಷಣಾರ್ಧದಲ್ಲಿ ಕಾರು ಸುಟ್ಟು ಕರಕಲಾದ ಘಟನೆ ನಗರದ ಕಾವೂರಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬಜ್ಪೆ ನಿವಾಸಿಯಗಿರುವ ಜಯರಾಜ್ ಎಂಬವರಿಗೆ ಸೇರಿದ ಕಾರು ಎನ್ನಲಾಗಿದ್ದು, ಕಾವೂರಿನಲ್ಲಿ ಕಾರು ನಿಲ್ಲಿಸಿದ್ದ ವೇಳೆ ಆಕಸ್ಮಿಕವಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

By suddi9

Leave a Reply

Your email address will not be published. Required fields are marked *