ಬಂಟ್ವಾಳ: ತಾಲೂಕಿನ ಫರಂಗಿಪೇಟೆ ಸಮೀಪದ ಸುಜೀರು ಶ್ರೀ ವೀರ ಹನುಮಾನ್ ಮಂದಿರ ದತ್ತ ನಗರದಲ್ಲಿ ಮಂದಿರದ ಗೌರವಾಧ್ಯಕ್ಷ ಅರುಣ್ ಕುಮಾರ್ ನುಳಿಯಾಲುಗುತ್ತು ಅರ್ಹ ಬಡ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಉಚಿತ ಪುಸ್ತಕ ವಿತರಿಸಿದರು.
ಈ ಸಂದರ್ಭದಲ್ಲಿ ದಿನೇಶ್ ಆರ್ ಶೆಟ್ಟಿ ಕೊಟ್ಟಿಂಜ, ದುರ್ಗೇಶ್ ಶೆಟ್ಟಿ ಕುಂಪಣಮಜಲು, ನಾಗೇಶ್ ದತ್ತನಗರ, ಮೀನಾಕ್ಷಿ, ರಕ್ಷಿತ್ ದತ್ತನಗರ ಮತ್ತಿತರರು ಉಪಸ್ಥಿತರಿದ್ದರು.

