IMG-20180123-WA0016

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್  ಉಳಿಪ್ಪಾಡಿಯವರು ಇಂದು (ಜೂ.6) ತಾಲೂಕೂ ಪ್ರವಾಸ ಕೈಗೊಂಡಿದ್ದಾರೆ.

ಇಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಕ್ಷೇತ್ರದ ಪ್ರೌಢಶಾಲೆ, ಪದವಿಪೂರ್ವ ಕಾಲೇಜಿಗೆ ಭೇಟಿ ಹಾಗೂ ಕ್ಷೇತ್ರದ ಮತದಾರರ ಸಂಪರ್ಕ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

 

By suddi9

Leave a Reply

Your email address will not be published. Required fields are marked *