ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಜೂ.9ರಂದು ತಾಲೂಕು ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 10;30ಕ್ಕೆ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಿಸಲಿದ್ದಾರೆ . ಬಳಿಕ ಸಂಜೆ 7ಕ್ಕೆ ಕುಂಟ್ರಕಳ ಮಹಮ್ಮಾಯಿ ಭಜನಾ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

