ಬಡಗಬೆಳ್ಳೂರು: ಬಿಜೆಪಿ ಪಂಚಾಯತ್ ಸಮಿತಿಯಿಂದ ಜೂ.10ರಂದು ನೂತನ ಶಾಸಕ ರಾಜೇಶ್ ನಾಯ್ಕ್ ಹಾಗೂ ಮತದಾರಿಗೆ ಅಭಿನಂದನಾ ಸಮಾರಂಭವನ್ನು ಸಂಜೆ 4ಕ್ಕೆ ಇಲ್ಲಿನ ಆದಿ ಶಕ್ತಿ ಚಾಮುಂಡೇಶ್ವರೀ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದು, ಆದ್ದರಿಂದ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟನೆ ತಿಳಿಸಿದೆ.

