ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಇತ್ತೀಚೆಗೆ ತಾಲೂಕಿನ ಬಿ.ಸಿ.ರೋಡಿನಲ್ಲಿ ಸೌಹಾರ್ದ ಇಫ್ತಾರ್ ಕೂಟ ಕಾರ್ಯಕ್ರಮ ನಡೆಯಿತು.
ಈ ವೇಳೆ ರೈ ಅವರು ಸೌಹಾರ್ದತೆ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಿತ್ತಬೈಲು ಜುಮ್ಮಾ ಮಸೀದಿ ಇರ್ಷಾದ್ ದಾರಿಮಿ, ವಿಧಾನಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಬೂಡ ಅಧ್ಯಕ್ಷ ಸದಾಶಿವ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.


