ಬಂಟ್ವಾಳ: ತಾಲೂಕಿನ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದ ತಾನಾರಾಮ್ ಎಂಬವರ ಇಂಡಿಕಾ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹಾನಿಗೀಡಾದ ಬಳಿಕ ಅಗ್ನಿಶಾಮಕದಳ ಸಿಬ್ಬಂದಿ ಧಾವಿಸಿ ಬಂದು ಬೆಂಕಿ ನಂದಿಸಿದರು.
SUDDI9 MEDIA NETWORK