viewimage

ಬಂಟ್ವಾಳ: ದುಷ್ಕರ್ಮಿಗಳ ತಂಡವೊಂದು ಯುವಕನೋವರ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ  ಕಲ್ಲಡ್ಕದಲ್ಲಿ ಸೋಮವಾರ ನಡೆದಿದೆ.

ಗಾಯಾಳನ್ನು ಚೇತನ್ ಮೆಲ್ಕಾರ್ ಎಂದು ಗುರುತಿಸಲಾಗಿದೆ.

ಚೇತನ್ ಇಂದಷ್ಟೇ ಜಾಮೀನು ಮೇಲೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಈ ಹಿನ್ನೆಲೆಯಲ್ಲಿ ಪೂರ್ವದ್ವೇಷದಿಂದ ತಂಡ ಹಲ್ಲೆ ನಡೆಸಿದೆ. ಗಾಯಾಳು ಚೇತನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ಕಿರಣ್ ಮೆಲ್ಕಾರ್, ಯೋಗೇಶ್, ಮೋಹನ್, ಕೀರ್ತನ್, ಲೋಕೇಶ್, ಪ್ರಕಾಶ್, ವಿದ್ಯಾಧರ್ ಎಂಬವರ ತಂಡ ಹಲ್ಲೆ ನಡೆಸಿದೆ ಹೇಳಲಾಗಿದೆ.

 

 

By suddi9

Leave a Reply

Your email address will not be published. Required fields are marked *