1200px-BJP_flag

ಬಂಟ್ವಾಳ: ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಇಂದು (ಜೂ.12)  ಇಲ್ಲಿನ ಬಂಟರ ಭವನದಲ್ಲಿ ಬೆಳಗ್ಗೆ 10ಕ್ಕೆ ಆಯೋಜಿಸಲಾಗಿದೆ.

ಬಳಿಕ ಮಧ್ಯಾಹ್ನ 1;30ಕ್ಕೆ ಪಟ್ಲ ಸತೀಶ್ ಶೆಟ್ಟಿ ಬಳಗದಿಂದ ಯಕ್ಷಗಾನ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *