13-june-6

ಮಂಗಳೂರು: ಮಂಗಳೂರು ಕಾಲೇಜು ಶಿಕ್ಷಣ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್‌ ಆಫ್‌ ಬಿಸಿನೆಸ್‌ ಮ್ಯಾನೇಜ್‌ಮೆಂಟ್‌ನ ಸಹಯೋಗದೊಂದಿಗೆ ಸರಕಾರದ ಸಕಾಲ ಯೋಜನೆ ಬಗ್ಗೆ ಎರಡು ದಿನಗಳ ತರಬೇತಿ ಕಾರ್ಯಾಗಾರ ಕಾಲೇಜಿನ ಕಂಪ್ಯೂಟರ್‌ ಲ್ಯಾಬ್‌ನಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲೆ ಪ್ರೊ. ಅರುಣಾ ಪಿ. ಕಾಮತ್‌, ಡಾ. ಶ್ರೀಧರ್‌ ಮಣಿಯಾಣಿ ಮತ್ತು ಪ್ರೊ.ಶ್ರೀನಿ ವಾಸ ತರಬೇತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಸಕಾಲ ಡಿಐಟಿಸಿ ಮಾಲತಿ ಕೆ.ಎಂ. ಅವರು ಸಕಾಲ ಅನುಷ್ಠಾನಗೊಳಿಸುವ ಬಗ್ಗೆ ತರಬೇತಿ ನೀಡಿದರು.

By Suddi9

Leave a Reply

Your email address will not be published. Required fields are marked *