ಬೆಂಗಳೂರು: ಕೇಂದ್ರ ರೈಲ್ವೆ ಸಚಿವ ಸದಾನಂದ ಗೌಡರ ಪುತ್ರನ ಹಗರಣದ ಹಿಂದೆ ಕೈವಾಡ ಇದೆ ಎಂದು ಬಹಿರಂಗಗೊಂಡಿದೆ. ಕೇಂದ್ರ ಸಚಿವರರೊಬ್ಬರ ಜೊತೆಗೆ ಮತ್ತೊಬ್ಬ ನಾಯಕ ಕೈಜೋಡಿಸಿದ್ದಾರೆನ್ನಲಾಗಿದ್ದು, ಈ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ.

kartghik
ಪ್ರಧಾನಿಯವರಿಗೆ ಸದಾನಂದ ಗೌಡರು ಹತ್ತಿರವಾಗಿರುವುದು ಇದಕ್ಕೆ ಕಾರಣವಾಗಿದೆ.ಮೈತ್ರಿಯಾ ಪೊಲೀಸರ ವಿಚಾರಣೆಯವೇಳೆ ತಬ್ಬಿಬ್ಬುಗೊಳ್ಳುತಿದ್ದಾರೆ. ಪ್ರಾಥಮಿಕ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಅತ್ಯಾಚಾರ ನಡೆದಿಲ್ಲ. ಆದರೆ ಅವರಿಬ್ಬರ ಮಧ್ಯೆ ಸಂಬಂಧ ಇತ್ತೇ ಎಂಬ ಬಗ್ಗೆ ವೈದ್ಯಕೀಯ ಪರೀಕ್ಷೆ ಮುಂದುವರಿದಿದೆ. ಈ ಬಗ್ಗೆ ಪೊಲೀಸರು ಕಾರ್ತಿಕ್ ಗೌಡನಿಗೆ ವಿಚಾರಣೆಗೆ ಬರಲು ನೋಟಿಸ್ ಜಾರಿಗೊಳಿಸಿದ್ದಾರೆ. ಒಟ್ಟಿನಲ್ಲಿ ಪ್ರಕರಣ ತಿರುವು ಪಡೆಯುವ ಸಾಧ್ಯತೆ ಇದೆ.

By suddi9

Leave a Reply

Your email address will not be published. Required fields are marked *