download (1)

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಜೂ.17ರಂದು ತಾಲೂಕು ಪ್ರವಾಸ ಕೈಗೊಂಡಿದ್ದಾರೆ.

ಬೆಳಗ್ಗೆ 10ಕ್ಕೆ ಬಡಗಬೆಗಬೆಳ್ಳೂರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ವಿಸ್ತೃತ ಕಟ್ಟಡ ಹಾಗೂ ಸಾಂದ್ರ ಶೀತಲೀಕರಣ ಘಟಕದ ಉದ್ಘಾಟನೆ, ಸಂಘದ ದಶಮಾನೋತ್ಸವ ಕಾರ್ಯಕ್ರಮ. ಬೆಳಗ್ಗೆ 11-30ಕ್ಕೆ ಬಂಟ್ವಾಳ ಪುರಸಭೆ ಸಾಮಾನ್ಯ ಸಭೆ. ಮಧ್ಯಾಹ್ನ 1-30ಕ್ಕೆ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ, ಮಧ್ಯಾಹ್ನ 3.30ಕ್ಕೆ ಕಡೇಶಿವಾಲಯ ಗ್ರಾ.ಪಂ ವ್ಯಾಪ್ತಿಯ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮ. ಸಂಜೆ 6ಕ್ಕೆ ಮಂಚಿ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

 

 

By suddi9

Leave a Reply

Your email address will not be published. Required fields are marked *