ವಾಮಂಜೂರು: ಎಸ್ ಡಿ ಎಂ ಮಂಗಳಜ್ಯೋತಿ ಸಮಗ್ರ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಮಡಲಾಯಿತು. ಸಂಸ್ಥೆಯ ಯೋಗ ಹಾಗೂ ದೈಹಿಕ ಶಿಕ್ಷಕ ಶೇಖರ್ ಕಡ್ತಲ ಇವರು ಯೋಗ ತರಬೇತಿಯನ್ನು ನಡೆಸಿಕೊಟ್ಟರು.21vpyoga

ಸಂಸ್ಥೆಯ ಹೈಸ್ಕೂಲ್ ವಿಬಾಗದ ಮುಖ್ಯೋಪಾಧ್ಯಾಯರಾದ ಆಶೋಕ್ ಕುಮಾರ್ ಶೆಟ್ಟಿ ಯೋಗ ಸಂಕಲ್ಪವನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಗಣೇಶ್ ಭಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಷ್ಟಾಂಗ ಯೋಗದ ಬಗ್ಗೆ ವಿವರಿಸಿದರು.

By suddi9

Leave a Reply

Your email address will not be published. Required fields are marked *