ಬಂಟ್ವಾಳ: ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಪ್ರದರ್ಶಿಸಿದರು. ಪ್ರಮುಖರಾದ ಶ್ಯಾಮ್ ಪ್ರಸಾದ್ ಕಬಕ, ಯತೀಶ್ ಶೆಟ್ಟಿ, ಶಾಲಾ ಸಂಚಾಲಕ ವಸಂತ ಮಾಧವ, ಮುಖ್ಯಶಿಕ್ಷಕಿ ವಸಂತಿ ಕುಮಾರಿ ಮತ್ತಿತರರು ಇದ್ದರು.
SUDDI9 MEDIA NETWORK