ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ‘ಗುಬ್ಬಚ್ಚಿ ಗೂಡು’ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ನಿತ್ಯಾನಂದ ಶೆಟ್ಟಿ ಬೈದ್ಯಾರು ಮತ್ತು ರಮ್ಯಾ ಮಾಹಿತಿ ನೀಡಿದರು. ಪ್ರಾಂಶುಪಾಲ ಶ್ರೀನಿವಾಸ ನಾಯಕ್ ಮತ್ತಿತರರು ಇದ್ದರು.
SUDDI9 MEDIA NETWORK