ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ ತಾಲ್ಲೂಕು ಪಂಚಾಯಿತಿ ಸಮೀಪದ ಸಾಮಥ್ರ್ಯ ಸೌಧ ಕಟ್ಟಡದಲ್ಲಿ ಇಲ್ಲಿನ ನೂತನ ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಇವರ ಸರ್ಕಾರಿ ಕಚೇರಿಯು ಇದೇ 22ರಂದು ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ ಎಂದು ಕಚೇರಿ ಪ್ರಕಟಣೆ ತಿಳಿಸಿದೆ.
SUDDI9 MEDIA NETWORK