ಒಕ್ಕೆತ್ತೂರು: ದ ಕ ಜಿ ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುವ ನೃತ್ಯ ತರಗತಿಯನ್ನು ಮುಖ್ಯ ಶಿಕ್ಷಕಿ ಸುಬ್ಬಲಕ್ಷ್ಮಿ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಕ ರಾಘವೇಂದ್ರ ಉಪಸ್ಥಿತರಿದ್ದರು.

WhatsApp Image 2018-06-25 at 10.40.10 AM
ಸಹಶಿಕ್ಷಕಿ ಸರೋಜಾ ಕೆ ಸ್ವಾಗತಿಸಿದರು. ನೃತ್ಯಗುರು ಆರ್ ಕೆ ಆಟ್ರ್ಸ್‍ನ ರಾಜೇಶ್ ವಿಟ್ಲ ಪ್ರಸ್ತಾವಿಸಿದರು. ಸಹಶಿಕ್ಷಕಿ ರಾಣಿಕಲಾ ವಂದಿಸಿದರು. ಮಮತಾ ಕೆ ವಿ ನಿರೂಪಿಸಿದರು. ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *