ವಾಮಂಜೂರು: ಸೈಂಟ್‍ರೇಮಂಡ್ಸ್ ಪದವಿ ಪೂರ್ವಕಾಲೇಜು, ವಾಮಂಜೂರುಇಲ್ಲಿನ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯುಕಾಲೇಜುಸಭಾಭವನದಲ್ಲಿ ನಡೆಯಿತು. ಈ ಸಂದರ್ಭ 2017-18ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿಅತ್ಯುನ್ನತ ಶ್ರೇಣಿಯಲ್ಲಿಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅದೇರೀತಿ ವಿದ್ಯಾರ್ಥಿಗಳ ಸಾಧನೆಗೆ ಸಹಕರಿಸಿದ ಉಪನ್ಯಾಸಕರನ್ನುಗೌರವಿಸಲಾಯಿತು.SONY DSC

ಕಾರ್ಯಕ್ರಮದಅಧ್ಯಕ್ಷತೆಯನ್ನು ಶಿಕ್ಷಕ-ರಕ್ಷಕ ಸಂಘದಅಧ್ಯಕ್ಷರು ಹಾಗೂ ಕಾಲೇಜಿನ ಸಂಚಾಲಕರಾದ ವಂ| ಭಗಿನಿ ಮಾರಿಯೋಲಾ ಬಿ.ಎಸ್ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಭಗಿನಿ ಸಾಧನಾ ಬಿ.ಎಸ್, ಶಿಕ್ಷಕ ರಕ್ಷಕ ಸಂಘದಉಪಾಧ್ಯಕ್ಷರಾದ ಶ್ರೀಮತಿ ಗ್ರೆಟ್ಟಾ ಮಿನೇಜಸ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಸಂಪತ್, ನಿಕಟಪೂರ್ವಾಧ್ಯಕ್ಷ ಶ್ರೀ ಅಬ್ದುಲ್ ಹಮೀದ್ ಉಪಸ್ಥಿತರಿದ್ದರು. ಉಪನ್ಯಾಸಕ ಶ್ರೀ ಅಬ್ದುಲ್‍ರೆಹಮಾನ್‍ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

By Suddi9

Leave a Reply

Your email address will not be published. Required fields are marked *