ವಿಟ್ಲ ;ಜೀರ್ಣೋದ್ಧಾರಗೊಳ್ಳುತ್ತಿರುವ ಜಠಾಧಾರಿ ದೈವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆ ನಡೆಯಿತು. ಮಾಣಿಲ ಶ್ರೀಧಾಮದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ವಿಟ್ಲ ಅರಮನೆ ಅರಸರಾದ ಜನಾರ್ಧನ ವರ್ಮ ಅರಸರು, ಕೃಷಣಯ್ಯ ಕೆ ವಿಟ್ಲ ಅರಮನೆ ಮೊದಲಾದವರು ಉಪಸ್ಥಿತರಿದ್ದರು.A

By suddi9

Leave a Reply

Your email address will not be published. Required fields are marked *