ಪೊಳಲಿ:ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ದಿ. ನಾರಾಯಣ ದೇವಡಿಗ ಇವರ ಪತ್ನಿ ರೇವತಿ ದೇವಾಡಿಗ (75) ಅವರು ಅಲ್ಪ ಕಾಲದ ಅಸೌಖ್ಯದಿಂದ ನಗರದ ಆಸ್ಪತ್ರೆಯಲ್ಲಿ ಮಂಗಳವಾರ ನಿಧನಹೊಂದಿದರು.

4vp revathiಅವರು ಕರಿಯಂಗಳ ಗ್ರಾಮಪಂಚಾಯತಿ ಅಧ್ಯಕ್ಷೆ ಚಂದ್ರಾವತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸೆಕ್ಷೋಪೋನ್ ವಾದಕ ಚಂದ್ರಾಶೇಖರ ದೇವಾಡಿಗ ಸೇರಿದಂತೆ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

 

By suddi9

Leave a Reply

Your email address will not be published. Required fields are marked *