ಬಂಟ್ವಾಳ ತಾಲ್ಲೂಕಿನ ಫರಂಗಿಪೇಟೆ ಹಿಂದೂ ಧಾಮರ್ಿಕ ಸೇವಾ ಸಮಿತಿ ವತಿಯಿಂದ ಶುಕ್ರವಾರ ಆರಂಭಗೊಂಡ 32ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆ ನೀಡಿದರು. ಸಮತಿ ಅಧ್ಯಕ್ಷ ಕೆ.ಸದಾನಂದ ಆಳ್ವ, ಸಂಚಾಲಕ ಕೆ.ಕೆ.ಪೂಂಜ, ವಜ್ರನಾಭ ಶೆಟ್ಟಿ, ಕೃಷ್ಣಪ್ಪ ಪೂಜಾರಿ, ಕೆ.ರವೀಂದ್ರ ಕಂಬಳಿ ಮತ್ತಿತರರು ಇದ್ದರು.

