ಬಂಟ್ವಾಳ: ತಾಲ್ಲೂಕಿನ ಇರಾ ಗ್ರಾಮದ ಕಂಚಿನಡ್ಕಪದವು ನಿವಾಸಿ ಬಾಲಕೃಷ್ಣ (53) ಇವರು ಅಸೌಖ್ಯದಿಂದ ಶುಕ್ರವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಇವರು ಕಲ್ಲಡ್ಕ ಶಾಖೆ ವಿಜಯಾ ಬ್ಯಾಂಕ್ನಲ್ಲಿ ಸಿಬ್ಬಂದಿಯಾಗಿದ್ದರು.
SUDDI9 MEDIA NETWORK