ಬಂಟ್ವಾಳ : ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯರಾಗಿ 3ನೇ ಬಾರಿಗೆ ದ.ಕ.ಜಿಲ್ಲೆಯ ಏಕೈಕ ಸದಸ್ಯರಾಗಿ ಆಯ್ಕೆಯಾದ ನ್ಯಾಯವಾದಿ ಪದ್ಮಪ್ರಸಾದ್ ಹೆಗಡೆ ಯವರನ್ನು ಬಂಟ್ವಾಳ ವಕೀಲರ ಸಂಘದ ವತಿಯಿಂದ ಸಂಘದ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.

Padmaprasad Hegde

ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀ ಶ ರಾದ ಮಹಮ್ಮದ್ ಇಮ್ತಿಯಾಜ್ ಅಹಮ್ಮದ್ , ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶೆ ಪ್ರತಿಭಾ ಡಿ.ಎಸ್. , ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಹಿರಿಯ ವಕೀಲರಾದ ಎ.ಕೆ.ರಾವ್, ಪ್ರಧಾನ ಕಾರ್ಯದರ್ಶಿ ಆಶಾ ಪ್ರಸಾದ್ ರೈ, ಕೋಶಾಧಿಕಾರಿ ಚಂದ್ರಶೇಖರ ಬೈರಿಕಟ್ಟೆ, ನ್ಯಾಯವಾದಿ ವಿರೇ ಂದ್ರ ಎಂ.ಸಿದ್ದಕಟ್ಟೆ ಹಾಗೂ ಹಿರಿಯ ಕಿರಿಯ ವಕೀಲಮಿತ್ರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *