ಬಂಟ್ವಾಳ: ನಗರ ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ಉಮೇಶ ನಿರ್ಮಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಜಯರಾಜ್ ಬಂಗೇರ, ಉಪಾಧ್ಯಕ್ಷರಾಗಿ ಪಲ್ಲವಿ ಕಾರಂತ್, ಕೊಶಾಧಿಕಾರಿಯಾಗಿ ಆಶಾಮಣಿ ರೈ, ಜೊತೆ ಕಾರ್ಯದರ್ಶಿಯಾಗಿ ಸತೀಶ್ ಕುಮಾರ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.11BTL-Umesh Nirmal

By suddi9

Leave a Reply

Your email address will not be published. Required fields are marked *