ಬಂಟ್ವಾಳ ತಾಲ್ಲೂಕಿನ ತುಂಬೆ ಹುಟ್ಟೂರಿಗೆ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ  ಆಫ್ ಇಂಡಿಯಾ (ಎಸ್ಡಿಪಿಐ) ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಬುಧವಾರ ಭೇಟಿ ನೀಡಿದ ಇಲಿಯಾಸ್ ಮಹಮ್ಮದ್ ತುಂಬೆ ಇವರನ್ನು ಬಂಟ್ವಾಳದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಭಿನಂದಿಸಿದರು.
11btl-Sdpi

By suddi9

Leave a Reply

Your email address will not be published. Required fields are marked *