ಶ್ರೀರಾಮ ಪದವಿಪೂರ್ವ ಕಾಲೇಜಿನ ಭಾಮತಿ ವಾಣಿಜ್ಯ ಸಂಘವನ್ನು ಉದ್ಘಾಟಿಸಿದ ಯುನಿಕ್ ಎಜುಸ್ಕಿಲ್ ಇಂಟರ್‍ನ್ಯಾಷನಲ್, ಬೆಳ್ತಂಗಡಿ ಇದರ ಸಂಯೋಜಕರಾದ ಶ್ರೀ ವೆಂಕಟೇಶ್ ನಾಯಕ್ ಯಶಸ್ವಿ ಉದ್ಯಮಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.IMG-20180712-WA0005

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ವಸಂತ ಬಲ್ಲಾಳ್ ಇವರು ವಹಿಸಿದ್ದರು.ಉಪನ್ಯಾಸಕರಾದ ಶ್ರೀ ಲಕ್ಷ್ಮೀಶ ಮಯ್ಯ ಸ್ವಾಗತಿಸಿ, ವಿದ್ಯಾರ್ಥಿಗಳಾದ ಗೌರೀಶ್ ಕುಮಾರ್ ವಂದಿಸಿ, ಕುಮಾರಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *