ಬಂಟ್ವಾಳ : ಬಂಟ್ವಾಳ ತಾಲೂಕು ಮೂರ್ಜೆ-ವೇಣೂರು ರಸ್ತೆಯಲ್ಲಿ ಬೃಹತ್ ಮರ ಉರುಳಿದ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ಸೋಮವಾರ  ಸಂಭವಿಸಿದೆ.

1607pkt4
ಮರ ಬಿದ್ದುದರಿಂದ ಸುಮಾರು 3 ತಾಸು ಸಂಚಾರ ವ್ಯತ್ಯಯಗೊಂಡಿತ್ತು. ಬಳಿಕ ಗ್ರಾಮಸ್ಥರ ಸಹಕಾರದಿಂದ ಅರಣ್ಯ ಇಲಾಖೆ ಸಿಬಂದಿಗಳು ಮರ ತೆರವುಗೊಳಿಸಿದರು.ಘಟನೆಯಿಂದ 4 ವಿದ್ಯುತ್ ಕಂಬಗಳು ವಾಲಿದ್ದು, ವಿದ್ಯುತ್ ತಂತಿಗಳು ಹಾನಿಗೊಂಡಿವೆ. ಕೆಲವೇ ಅಡಿಗಳ ಅಂತರದಲ್ಲಿ ಮನೆಯಿದ್ದು ಸಂಭವನೀಯ ಅಪಾಯದಿಂದ ಪಾರಾಗಿದ್ದಾರೆ.

By Suddi9

Leave a Reply

Your email address will not be published. Required fields are marked *