salman1
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ತಮ್ಮ ಜೈ ಹೋ ಸಿನಿಮಾ ನೂರು ಕೋಟಿ ಗಳಿಸಿದ ಸಂಭ್ರಮವನ್ನು ಆಚರಿಸುವ ಸಲುವಾಗಿ ಭಾನುವಾರದಂದು ಮುಂಬೈನ ಶ್ರೀ ಸಿದ್ದಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ಚಿತ್ರ ನಾಯಕಿ ಡೇಸಿ ಶಾ ಕೂಡಾ ಈ ವೇಳೆ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *