ಮಂಗಳೂರು :- ಜೆಪ್ಪು ಭಗಿನಿ ಸಮಾಜದ ಶಿಶು ನಿಲಯದಲ್ಲಿ ಜುಲೈ 22 ರಂದು ಮಧ್ಯಾಹ್ನ 1.30 ಕ್ಕೆ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದದ ಲೋಗೋ ಬಿಡುಗಡೆ ಸಮಾರಂಭ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ .

logo
ಉದ್ಘಾಟನಾ ಸಮಾರಂಭ ದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾಧ್ಯಕ್ಷ ಎಸ್ ಪ್ರದೀಪ ಕುಮಾರ ಕಲ್ಕೂರ, ಕನ್ನಡ ಚಲನಚಿತ್ರ ನಟ ಹಾಗೂ ಬಿಗ್ ಬಾಸ್ ವಿಜೇತ ಪ್ರಥಮ್ , ತುಳು ರಂಗಭೂಮಿ ಹಾಗೂ ಚಲನಚಿತ್ರ ನಟ ಭೋಜರಾಜ್ ವಾಮಂಜೂರ್ , ಕರ್ನಾಟಕ ಪತ್ರಕರ್ತರ ಸಂಘದ ದ .ಕ ಜಿಲ್ಲಾಧ್ಯಕ್ಷ ಸುದೇಶ್ ಕುಮಾರ್, ಚಲನಚಿತ್ರ ನಟ ಸಂದೀಪ್ ಶೆಟ್ಟಿ , ಚಲನಚಿತ್ರ ನಟಿ ಸ್ವಾತಿ ಬಂಗೇರ ಹಾಗೂ 9ಗಲ್ಲಿಪು ಕನ್ನಡ ಕಿರುಚಿತ್ರದ ತಂಡದವರು ಭಾಗವಹಿಸಲಿದ್ದಾರೆ.

By Suddi9

Leave a Reply

Your email address will not be published. Required fields are marked *