ಬಂಟ್ವಾಳ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ರಿ. ದ.ಕ-ಉಡುಪಿ ಜಿಲ್ಲೆ ಬಂಟ್ವಾಳ ವಲಯ ಇದರ 19ನೇ ವಾರ್ಷಿಕ ಮಹಾಸಭೆಯು ತಾ.30-07-2018ನೇ ಸೋಮವಾರ ಬೆಳಿಗ್ಗೆ ಗಂಟೆ 9.00ಕ್ಕೆ ಬಿ.ಸಿ.ರೋಡ್ ನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ವಾರ್ಷಿಕ ಮಹಾಸಭೆಗೆ ವಲಯಾಧ್ಯಕ್ಷ ಹರೀಶ್ ಮಾಣಿ ರವರ ಅಧ್ಯಕ್ಷತೆಯಲ್ಲಿ ಜರಗಲಿದೆ . ಜಿಲ್ಲಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ಮಹಾಸಭೆಯನ್ನು ಉದ್ಘಾಟಿಸಲಿದ್ದಾರೆ.

