ಮೂಡುಬಿದಿರೆ: ಯುವವಾಹಿನಿ ಕುಪ್ಪೆಪದವು ಘಟಕದ ವತಿಯಿಂದ ಕುಪ್ಪೆಪದವು ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಶ್ರಮದಾನ ಮೂಲಕ ನಡೆಯಿತು.

shramadana
ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ರವರ ನೇತೃತ್ವದಲ್ಲಿ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಜೊತೆಗೂಡಿ ಕುಪ್ಪೆಪದವು ನಾರಾಯಣ ಗುರು ಮಂದಿರದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು. ಸ್ವಚ್ಛತೆಯಿದ್ದಲ್ಲಿ ಆರೋಗ್ಯವಿದೆ ಎಂಬ ಪರಿಕಲ್ಪನೆಯಡಿ ಈ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

By Suddi9

Leave a Reply

Your email address will not be published. Required fields are marked *