ಕೈಕಂಬ: ಅವರ್ ಲೇಡಿ ಆಫ್ ಪೋಪೈ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ” ಶಾಲಾ ಆವರಣದಲ್ಲಿ ನಡೆಯಿತು. ಶಾಲಾ ಸಂಚಾಲಕಿ ಪ್ಲೋರೆನ್ಸ್ ಮೆಂಡಿಸ್ ಪ್ರಮಾಣ ವಚನ ಬೋಧಿಸಿದರು.

oath

 

ಮುಖ್ಯಶಿಕ್ಷಕ ಮಹೇಶ್ ಶೆಟ್ಟಿ, ಮುಖ್ಯಶಿಕ್ಷಕಿ ಸ್ವರ್ಣಲತಾ, ಶಾಲಾ ನಾಯಕಿ ಖುಷಿ, ಉಪನಾಯಕಿ ವೈಶಾಖ್, ಶಿಕ್ಷಕರು ಮ್ತತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಭರತ್‍ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

By suddi9

Leave a Reply

Your email address will not be published. Required fields are marked *