ಬಂಟ್ವಾಳ: ಶಾಸಕರಾದ ರಾಜೇಶ್ ನಾೈಕ್ ಉಳಿಪ್ಪಾಡಿಯವರ ಜು.28ರಂದು ತಮ್ಮ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

rajesh nayak
ಬೆಳಗ್ಗೆ 9.30ಕ್ಕೆ ಬಿ.ಸಿ ರೋಡಿನ ಸಾಮಾಥ್ಯ ಸೌಧ ಶಾಸಕರ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲು ಪತ್ರ ಸ್ವೀಕರಿಸಲಿದ್ದಾರೆ.
ನಂತರ 11 ಗಂಟೆಗೆ ವೀರಕುಂಭ ಶಾಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಶಾಸಕರ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಕ್ಕೆ ನೂತನ ಸಮಿತಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಸಮಿತಿ ಆಯ್ಕೆ ಕುರಿತು ಶಾಸಕರ ಸಮ್ಮಖದಲ್ಲಿ ಸಮಿತಿ ಸಭೆ ನಡೆಯಲಿದೆ.

By suddi9

Leave a Reply

Your email address will not be published. Required fields are marked *